ಶನಿವಾರ, ಸೆಪ್ಟೆಂಬರ್ 11, 2021
ಪ್ರೀತಿಸಿದವಳನ್ನು ಮರೆಯುವುದು ಹೇಗೆ?
ಎಲ್ಲವನ್ನೂ ಮರೆತಿರುವೆನು ಎಂದು ನಂಬಿ , ಎಲ್ಲರನ್ನು ನಂಬಿಸಿ, ನೆನಪಿದ್ದರು ಮರೆತಂತಿರುವ ಪ್ರೀತಿಯನು ಮರೆಯುವುದು ಹೇಗೆ ?.
ಪ್ರೀತಿಸಿದ ಪ್ರತಿಯೊಬ್ಬರಿಗೂ , ಹೃದಯದಲ್ಲಿ ಪ್ರೀತಿ ಹುಟ್ಟಿದಾಗ ಕಳೆದುಕೊಳ್ಳುವ ಭೀತಿ ಇರುವುದಿಲ್ಲ . ಕಳೆದುಕೊಂಡವರಿಗಷ್ಟೇ ಗೊತ್ತು ಕಳೆದುಕೊಂಡಿದ್ದರ ಬೆಲೆ ಏನು ಎಂದು.
ಎಂದೂ ಮರೆಯಲಾಗದ , ಸದಾ ನೆನಪಿನಲ್ಲಿ ಉಳಿಯುವ ಈ ಪ್ರೀತಿಯನ್ನು ಮರೆಯುವುದಾದರೂ ಹೇಗೆ? ಈ ಪ್ರಶ್ನೆಗೆ ಈವರೆಗೂ ಯಾರಿಗೂ ಉತ್ತರ ಸಿಕ್ಕಿರಲಿಕ್ಕಿಲ್ಲ .
ನನ್ನ ಪುಸ್ತಕ " ಪ್ರೀತಿಸಿದವಳನ್ನು ಮರೆಯುವುದು ಹೇಗೆ?" ಮುಂದಿನ ವಾರ " MY LANG BOOKS APP" ನಲ್ಲಿ ಬಿಡುಗಡೆಗೊಳ್ಳಲು ತಯಾರಿಯಲ್ಲಿದೆ. ಈ ಪುಸ್ತಕವು ಈ ಬುಕ್ ಮತ್ತು ಆಡಿಯೋ ಪುಸ್ತಕದ ರೂಪದಲ್ಲಿ ಇರುತ್ತದೆ. ನನ್ನ ಪ್ರೀತಿಯ ಸ್ನೇಹಿತರೆಲ್ಲರೂ ದಯಮಾಡಿ " MY LANG BOOKS APP" ಅನ್ನು ಡೌನ್ಲೋಡ್ ಮಾಡಿಕೊಂಡು , ನಾನು ಬರೆದಿರುವ ಈ ಪುಸ್ತಕವನ್ನು ಕೊಂಡು ಓದಿ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕಾಗಿ ನನ್ನ ವಿನಂತಿ.
ಪ್ರೀತಿಸಿದವಳನ್ನು ಮರೆಯುವುದು ಹೇಗೆ?
ಎಲ್ಲವನ್ನೂ ಮರೆತಿರುವೆನು ಎಂದು ನಂಬಿ , ಎಲ್ಲರನ್ನು ನಂಬಿಸಿ, ನೆನಪಿದ್ದರು ಮರೆತಂತಿರುವ ಪ್ರೀತಿಯನು ಮರೆಯುವುದು ಹೇಗೆ ?. ಪ್ರೀತಿಸಿದ ಪ್ರತಿಯೊಬ್ಬರಿಗೂ , ಹೃದಯದಲ್ಲಿ ಪ...
-
ಎಲ್ಲವನ್ನೂ ಮರೆತಿರುವೆನು ಎಂದು ನಂಬಿ , ಎಲ್ಲರನ್ನು ನಂಬಿಸಿ, ನೆನಪಿದ್ದರು ಮರೆತಂತಿರುವ ಪ್ರೀತಿಯನು ಮರೆಯುವುದು ಹೇಗೆ ?. ಪ್ರೀತಿಸಿದ ಪ್ರತಿಯೊಬ್ಬರಿಗೂ , ಹೃದಯದಲ್ಲಿ ಪ...
-
<script async src="https://pagead2.googlesyndication.com/pagead/js/adsbygoogle.js?client=ca-pub-2186354125220280" crossori...
-
<script async src="https://pagead2.googlesyndication.com/pagead/js/adsbygoogle.js?client=ca-pub-2186354125220280" crossori...